Versions
KNV ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
ERVKN ಯಾಕಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು.
IRVKN ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
ಸರಾಗವಾಗಿ ನಡೆಯುವೆನು.