Bible Versions
Bible Books

Psalms 119:48 (HCSB) Holman Christian Standard Bible

Versions

KNV   ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
ERVKN   ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. ಅವು ನನಗೆ ಇಷ್ಟವಾಗಿವೆ.
IRVKN   ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ,
ಅವುಗಳನ್ನು ನಾನು ಪ್ರೀತಿಸುತ್ತೇನೆ,
ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ. ಸಾಯಿನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us