Versions
KNV ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
ERVKN ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.
IRVKN ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ,
ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.