Versions
KNV ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ERVKN ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ.
IRVKN ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ,
ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.