Versions
KNV ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
ERVKN ನಿನ್ನ ಉಪದೇಶಗಳು ನನಗೆ ಆನಂದಕವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು.
IRVKN ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ,
ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.