Versions
KNV ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ERVKN ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
IRVKN ಹೆರ್ಮೋನ್ ಪರ್ವತದಲ್ಲಿ ಹುಟ್ಟಿ,
ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ.
ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು,
ಯೆಹೋವನು ಆಜ್ಞಾಪಿಸಿದ್ದಾನೆ. PE