Versions
KNV ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
ERVKN ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.
IRVKN ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,
“ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.