Versions
KNV ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
ERVKN ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ. ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು.
IRVKN ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ,
ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.