Versions
KNV ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ERVKN ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು.
IRVKN ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ,
ಎಷ್ಟೋ ಒಳ್ಳೆಯದು.
* ರಕ್ತಪ್ರಿಯರೇ ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.