Versions
KNV ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ERVKN ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
IRVKN ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,
ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.