Versions
KNV ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
ERVKN ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
IRVKN ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ