Bible Versions
Bible Books

Psalms 32:8 (HCSB) Holman Christian Standard Bible

Versions

KNV   ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ERVKN   ಯೆಹೋವನು ಇಂತೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
IRVKN   ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us