Versions
KNV ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
ERVKN ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”
IRVKN ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,
ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ,
“ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.