Versions
KNV ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
ERVKN ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದಿರಂದ ಸುಮ್ಮನಿರಬೇಡ; ನನ್ನ ಕೈ ಬಿಡಬೇಡ.
IRVKN ಯೆಹೋವನೇ, ನೀನೇ ನೋಡಿದಿಯಲ್ಲವೇ;
ಸುಮ್ಮನಿರಬೇಡ;
ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?