Versions
KNV ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
ERVKN ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
IRVKN ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;
ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು;
ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.