Bible Versions
Bible Books

Psalms 52:5 (HCSB) Holman Christian Standard Bible

Versions

KNV   ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ERVKN   ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಅತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.
IRVKN   ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;
ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us