Bible Versions
Bible Books

Psalms 53:5 (HCSB) Holman Christian Standard Bible

Versions

KNV   ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.
ERVKN   ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ದುಷ್ಟರ ಎಲುಬುಗಳನ್ನು ಚದರಿಸಿ ಬಿಡುವನು.
IRVKN   ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,
ಅವರು ಪಕ್ಕನೆ ಭಯಭ್ರಾಂತರಾದರು;
ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು. ದುಷ್ಟರನ್ನು ದೇವರು ಸಂಹರಿಸಿ
ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ.
ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us