Bible Versions
Bible Books

Psalms 55:15 (HCSB) Holman Christian Standard Bible

Versions

KNV   ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
ERVKN   ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.
IRVKN   ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ.
ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us