Bible Versions
Bible Books

Psalms 5:2 (HCSB) Holman Christian Standard Bible

Versions

KNV   ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
ERVKN   ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು.
IRVKN   ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು;
ನನ್ನ ಮೊರೆಯನ್ನು ಆಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us