Versions
KNV ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.
ERVKN “ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.
IRVKN ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ,
ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.