Versions
KNV ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
ERVKN ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು.
IRVKN ದೇವರೇ, ನಮ್ಮನ್ನು ಶೋಧಿಸಿದಿ;
ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.