Versions
KNV ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
ERVKN ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರದ ಹೊರೆಗಳನ್ನು ಹೊರಿಸಿದೆ;
IRVKN ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ;
ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;