Versions
KNV ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ERVKN ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.
IRVKN ಮನುಷ್ಯರು ನಮ್ಮ ತಲೆಗಳ ಮೇಲೆಯೇ,
ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ.
ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು;
ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.