Bible Versions
Bible Books

Psalms 66:3 (HCSB) Holman Christian Standard Bible

Versions

KNV   ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
ERVKN   ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.
IRVKN   ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ;
ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us