Versions
KNV ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
ERVKN ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನಿಗೆ ಬೆಂಗೊಟ್ಟು ಓಡಿಹೋಗಲಿ.
IRVKN ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ;
ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.