Versions
KNV ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
ERVKN ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.
IRVKN ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ;
ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ;
ಪಾತಾಳವು ನನ್ನನ್ನು ನುಂಗದಿರಲಿ.