Bible Versions
Bible Books

Psalms 69:16 (HCSB) Holman Christian Standard Bible

Versions

KNV   ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
ERVKN   ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.
IRVKN   ಯೆಹೋವನೇ, ನನ್ನ ಮೊರೆಯನ್ನು ಲಾಲಿಸು;
ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ.
ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us