Versions
KNV ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
ERVKN ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.
IRVKN ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ;
ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.