Versions
KNV ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
ERVKN ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು; ಕೃತಜ್ಞತಾ ಗೀತೆಯೊಂದಿಗೆ ಆತನನ್ನು ಸ್ತುತಿಸುವೆನು.
IRVKN ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;
ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.