Bible Versions
Bible Books

Psalms 69:35 (HCSB) Holman Christian Standard Bible

Versions

KNV   ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.
ERVKN   ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!
IRVKN   ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ,
ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು;
ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us