Versions
KNV ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
ERVKN ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.
IRVKN ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.
ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.