Versions
KNV ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ERVKN “ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.
IRVKN ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.