Versions
KNV ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ERVKN ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.
IRVKN ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ;
ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.