Versions
KNV ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ERVKN ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.
IRVKN ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ;
ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.