Versions
KNV ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ERVKN ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.
IRVKN ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ;
ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.