Bible Versions
Bible Books

Psalms 89:2 (HCSB) Holman Christian Standard Bible

Versions

KNV   ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ERVKN   ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.
IRVKN   ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು;
ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us