Bible Versions
Bible Books

Psalms 89:8 (HCSB) Holman Christian Standard Bible

Versions

KNV   ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
ERVKN   ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ನಮ್ಮ ಸಂಪೂರ್ಣಭರವಸೆಗೆ ಯೋಗ್ಯನಾಗಿರುವೆ.
IRVKN   ಯೆಹೋವನೇ, ಸೇನಾಧೀಶ್ವರನಾದ ದೇವರೇ,
ನಿನಗೆ ಸಮಾನರು ಯಾರು?
ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us