Bible Versions
Bible Books

Psalms 97:1 (HCSB) Holman Christian Standard Bible

Versions

KNV   ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ERVKN   ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.
IRVKN   ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us