Bible Versions
Bible Books

Psalms 99:6 (HCSB) Holman Christian Standard Bible

Versions

KNV   ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ERVKN   ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
IRVKN   ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,
ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ,
ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us