Bible Versions
Bible Books

Revelation 19:20 (HCSB) Holman Christian Standard Bible

Versions

KNV   ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
ERVKN   ಆದರೆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಅದ್ಭುತಗಳನ್ನು ಬಳಸಿದ್ದನು. ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
IRVKN   ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಪ್ರಕ 13:11-17; 16:13: ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಪ್ರಕ 13:15: ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ § ಆದಿ 19:24; ಪ್ರಕ 14:10; 21:8; 2 ಥೆಸ. 1:8: ಗಂಧಕದಿಂದ ಉರಿಯುವ * ಪ್ರಕ 20:10, 14, 15; ದಾನಿ. 7:11: ಬೆಂಕಿಯ ಕೆರೆಗೆ ಹಾಕಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us