Bible Versions
Bible Books

Revelation 19:6 (HCSB) Holman Christian Standard Bible

Versions

KNV   ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
ERVKN   ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.
IRVKN   ತರುವಾಯ § ವ. 1; ದಾನಿ. 10:6: ಬಹುದೊಡ್ಡ ಜನರ ಸಮೂಹದ ಶಬ್ದವು * ಪ್ರಕ 1:15: ಜಲಪ್ರವಾಹದ ಘೋಷದಂತೆಯೂ ಪ್ರಕ 6:1; 14:2; ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಕೀರ್ತ 97:1; ಪ್ರಕ 11:15, 17: ಆಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us