Bible Versions
Bible Books

Revelation 20:8 (HCSB) Holman Christian Standard Bible

Versions

KNV   ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
ERVKN   ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
IRVKN   ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, § ಯೆಹೆ. 38:2, 16; 39:1: ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ * ಪ್ರಕ 16:14: ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us