Bible Versions
Bible Books

Revelation 21:14 (HCSB) Holman Christian Standard Bible

Versions

KNV   ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ERVKN   ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.
IRVKN   § ಇಬ್ರಿ. 11:10; 1 ಕೊರಿ 3:11: ಪಟ್ಟಣದ * ಅಥವಾ, ಗೋಡೆಗೆ. ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಮತ್ತಾ 16:18; ಎಫೆ 2:20: ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us