Bible Versions
Bible Books

Revelation 3:1 (HCSB) Holman Christian Standard Bible

Versions

KNV   ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
ERVKN   ”ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.
IRVKN   {ಸಾರ್ದಿಸಿನ ಸಭೆಗೆ ಸಂದೇಶ} PS “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 1:4; 16, 20: ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. 1 ತಿಮೊ. 5:6: ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಲೂಕ 15:24; ಎಫೆ 2:1; ಕೊಲೊ 2:13: ಸತ್ತವನಾಗಿರುವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us