Bible Versions
Bible Books

Revelation 3:17 (HCSB) Holman Christian Standard Bible

Versions

KNV   ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ERVKN   ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.
IRVKN   ನೀನು ನಿನ್ನ ವಿಷಯದಲ್ಲಿ ಹೋಶೇ. 12:8; ಜೆಕ. 11:5; 1 ಕೊರಿ 4:8: ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಯೋಹಾ 9:39-41; ಎಫೆ 1:18: ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us