Bible Versions
Bible Books

Revelation 3:7 (HCSB) Holman Christian Standard Bible

Versions

KNV   ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ERVKN   ”ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.
IRVKN   {ಫಿಲದೆಲ್ಫಿಯ ಸಭೆಗೆ ಸಂದೇಶ} PS “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 6:10: ಪರಿಶುದ್ಧನೂ, ಪ್ರಕ 3:14; 6:10; 19:11; 1 ಯೋಹಾ 5:20: ಸತ್ಯವಂತನೂ, ಯೆಶಾ 22:22: ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, § ಯೋಬ. 12:14; ಯೆಶಾ 22:22; ಮತ್ತಾ 16:19: ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us