Bible Versions
Bible Books

Revelation 5:11 (HCSB) Holman Christian Standard Bible

Versions

KNV   ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
ERVKN   ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.
IRVKN   ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ದಾನಿ. 7:19; ಇಬ್ರಿ. 12:22: ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us