Bible Versions
Bible Books

Revelation 5:6 (HCSB) Holman Christian Standard Bible

Versions

KNV   ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
ERVKN   ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಕುರಿಮರಿಯ ಸುತ್ತಲೂ ಇದ್ದರು. ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.
IRVKN   ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ § ಎಲ್ಲಾ ಸ್ಥಳಗಳಲ್ಲಿಯೂ ಹಾಗೆಯೇ; ಯೆಶಾ 53:7; ಯೋಹಾ 1:29, 36; 1 ಪೇತ್ರ. 1:19. ಪ್ರಕ 5:9, 12; 13:8: ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ * ಜೆಕ. 3:9; 4:10: ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us