Versions
KNV ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
ERVKN ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.
IRVKN ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ‡ ಜೆಕ. 6:2: ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.