Versions
KNV ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
ERVKN ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಆ ನಾಲ್ಕು ಜೀವಿಗಳಿದ್ದ ಸ್ಥಳದಿಂದ ಈ ಧ್ವನಿಯು ಹೊರ ಹೊಮ್ಮಿತು. ಆ ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು.
IRVKN ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. § ಯಾಜ 26:26; 2 ಅರಸು. 7:1. ಒಂದು * ಪ್ರಾಚೀನ ರೋಮನ್ನರ ಬೆಳ್ಳಿನಾಣ್ಯ. ಅಥವಾ ಒಂದು ದಿನದ ಸಂಬಳ ಅಥವಾ ಕೂಲಿ. “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು. PEPS